ಸಹರಾನ್ಪುರ

ದೇವಸ್ಥಾನದಲ್ಲೇ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅರ್ಚಕನ ಬಂಧನ!
ಸಂತ್ರಸ್ತೆ ಪರಿಶಿಷ್ಟ ಜಾತಿ(ಎಸ್ಸಿ) ಸಮುದಾಯಕ್ಕೆ ಸೇರಿದವಳಾಗಿರುವುದರಿಂದ, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಭೀಮ್ ಆರ್ಮಿ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.

ಸಹರಾನ್ಪುರ: ಸೊಸೆ, ಸಹೋದರಿಗೆ ಕಿರುಕುಳ; 12ನೇ ತರಗತಿ ವಿದ್ಯಾರ್ಥಿ ಹತ್ಯೆ
ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಜಿಮ್ಗೆ ಹೋಗಿದ್ದ 12ನೇ ತರಗತಿಯ ವಿದ್ಯಾರ್ಥಿಯನ್ನು ಐವರು ಕೋಲುಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

