ದೇಶ'ಎಲ್ಲಾ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು; ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!
ನಕಲಿ ಜಾತಿ ಪ್ರಮಾಣಪತ್ರವನ್ನು ಬಳಸಿ ತನ್ನ ಮಗಳಿಗೆ ಒಬಿಸಿ ಪ್ರಮಾಣಪತ್ರವನ್ನು ಪಡೆದುಕೊಂಡ ಆರೋಪದ ಮೇಲೆ ಮುಂಬ್ರಾ ಕಾರ್ಪೊರೇಟರ್ ಸಹರ್ ಶೇಖ್ ಅವರ ತಂದೆ ಯೂನಸ್ ಶೇಖ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಥಾಣೆ ತಹಶೀಲ್ದಾರ್ ಕಚೇರಿ ಇತ್ತೀಚೆಗೆ ಶಿಫಾರಸು ಮಾಡಿತ್ತು.