ರಾಜ್ಯHimalayan trekking tragedy: ತಮಿಳುನಾಡು ಟ್ರೆಕ್ಕಿಂಗ್'ಗೂ ಯೋಜನೆ ರೂಪಿಸಿದ್ದ ಮೃತ ಚಾರಣಿಗ ಪ್ರಸಾದ್!
ಜೂನ್ 4 ರಂದು ಉತ್ತರಾಖಂಡದ ಸಹಸ್ತ್ರತಾಲ್ ನಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ರಾಜ್ಯದ 9 ಮಂದಿ ಕನ್ನಡಿಗರ ಪೈಕಿ ಪ್ರಸಾದ್ (53) ಕೂಡ ಒಬ್ಬರಾಗಿದ್ದು, ಇವರು ಸಹಸ್ತ್ರತಾಲ್ ಟ್ರೆಕ್ಕಿಂಗ್ ಬಳಿಕ ತಮಿಳುನಾಡಿನಲ್ಲಿ ಟ್ರೆಕ್ಕಿಂಗ್ ಹೋಗಲು ಯೋಜನೆ ರೂಪಿಸಿದ್ದರು ಎಂದು ತಿಳಿದುಬಂದಿದೆ.