ಸಿನಿಮಾ ಸುದ್ದಿಸಿನಿಮಾ ಇಷ್ಟವಾಗಲಿಲ್ಲ ಅಂದ್ರೆ ನಾನು ನಡು ರಸ್ತೆಯಲ್ಲೇ ತಲೆ ಬೋಳಿಸಿಕೊಳ್ಳುತ್ತೇನೆ: ಪ್ರೇಕ್ಷಕರಿಗೆ ನಟಿ ಶ್ವೇತಾ ಚಾಲೆಂಜ್; ವಿಡಿಯೋ ವೈರಲ್!
‘ತಮ್ಮ ಸಿನಿಮಾ ಇಷ್ಟವಾಗಲಿಲ್ಲವೆಂದರೆ ನಡು ರಸ್ತೆಯಲ್ಲೇ ನಿಂತುಕೊಂಡು ತಲೆ ಬೋಳಿಸಿಕೊಳ್ಳುತ್ತೇನೆ’ ಎಂದು ಸಿನಿಮಾದ ನಾಯಕಿಯೊಬ್ಬರು ಬಹಿರಂಗವಾಗಿಯೇ ಪ್ರೇಕ್ಷಕರಿಗೆ ಸವಾಲು ಹಾಕಿದ್ದಾರೆ.