ರಾಜ್ಯಕಳಪೆ ರಸ್ತೆ ಕಾಮಗಾರಿ: ಸಹಾಯಕ ಎಂಜಿನಿಯರ್ ಅಮಾನತು; ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಎಚ್ಚರಿಕೆ..!
ಶನಿವಾರ ಸಂಪಂಗಿರಾಮನಗರ ಪ್ರದೇಶದಲ್ಲಿ ನಡೆದ ರಸ್ತೆ ಡಾಂಬರೀಕರಣ ಕಾಮಗಾರಿಯ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಚಿವರು, ಬೆಂಗಳೂರು ಕೇಂದ್ರ ನಗರ ನಿಗಮ (BCCC) ಆಯುಕ್ತರಿಗೆ ತಕ್ಷಣ ಪರಿಶೀಲನೆ ನಡೆಸುವಂತೆ ಸೂಚಿಸಿದರು.