ಸಹಾಯಕ ಪ್ರಾಧ್ಯಾಪಕ

ಸಹಾಯಕ ಪ್ರಾಧ್ಯಾಪಕರಿಗೆ ಪಿಎಚ್‌ಡಿ ಕಡ್ಡಾಯವಲ್ಲ; NET, SET, SLET ಪ್ರಮುಖ ಮಾನದಂಡ
ದೇಶ

ಸಹಾಯಕ ಪ್ರಾಧ್ಯಾಪಕರಿಗೆ ಪಿಎಚ್‌ಡಿ ಕಡ್ಡಾಯವಲ್ಲ; NET, SET, SLET ಪ್ರಮುಖ ಮಾನದಂಡ

ಸಹಾಯಕ ಪ್ರಾಧ್ಯಾಪಕರಾಗಲು ಇನ್ನುಮುಂದೆ ಪಿಎಚ್‌ಡಿ ಕಡ್ಡಾಯವಲ್ಲ. ಐಚ್ಛಿಕವಾಗಲಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ಬುಧವಾರ ಪ್ರಕಟಿಸಿದೆ.

ವಿದ್ಯಾರ್ಥಿಯನ್ನು ಉಗ್ರ ಕಸಬ್‌ಗೆ ಹೋಲಿಸಿದ ಪ್ರಾಧ್ಯಾಪಕನನ್ನು ಸಮರ್ಥಿಸಿಕೊಂಡ ಸಚಿವ ಬಿಸಿ ನಾಗೇಶ್
ರಾಜ್ಯ

ವಿದ್ಯಾರ್ಥಿಯನ್ನು ಉಗ್ರ ಕಸಬ್‌ಗೆ ಹೋಲಿಸಿದ ಪ್ರಾಧ್ಯಾಪಕನನ್ನು ಸಮರ್ಥಿಸಿಕೊಂಡ ಸಚಿವ ಬಿಸಿ ನಾಗೇಶ್

ಕಳೆದ ವಾರ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂಐಟಿ)ಯಲ್ಲಿ ತರಗತಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ಉಗ್ರ ಅಜ್ಮಲ್ ಕಸಬ್ ಗೆ ಹೋಲಿಸಿದ್ದ ಪ್ರಾಧ್ಯಾಪಕನ ನಡೆ ಬಗ್ಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು...

ದೆಹಲಿ: ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಶಿಕ್ಷಕಿ ಹುದ್ದೆಗೆ ಸಹೋದರಿ ಹೆಸರು ಶಿಫಾರಸು, ಸಹಾಯಕ ಪ್ರಾಧ್ಯಾಪಕನ ವಿರುದ್ಧ ದೂರು ದಾಖಲು
ದೇಶ

ದೆಹಲಿ: ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಶಿಕ್ಷಕಿ ಹುದ್ದೆಗೆ ಸಹೋದರಿ ಹೆಸರು ಶಿಫಾರಸು, ಸಹಾಯಕ ಪ್ರಾಧ್ಯಾಪಕನ ವಿರುದ್ಧ ದೂರು ದಾಖಲು

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಎಂದು ಬಿಂಬಿಸಿಕೊಳ್ಳುವ ಮೂಲಕ ತನ್ನ ಸಹೋದರಿಯ ಹೆಸರನ್ನು ಶಿಕ್ಷಕಿ ಹುದ್ದೆಗೆ ಶಿಫಾರಸು ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸರು ಇಲ್ಲಿನ ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಲ್‌ಜಿ ಸಚಿವಾಲಯ ಶುಕ್ರವಾರ ತಿಳಿಸಿದೆ. 

ಬಿ.ಎಡ್ ಪಠ್ಯಪುಸ್ತಕದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ವಿಷಯ: ತುಮಕೂರಿನಲ್ಲಿ ಲೇಖಕ, ಸಹಾಯಕ ಪ್ರಾಧ್ಯಾಪಕ ಬಂಧನ
ರಾಜ್ಯ

ಬಿ.ಎಡ್ ಪಠ್ಯಪುಸ್ತಕದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತರುವ ವಿಷಯ: ತುಮಕೂರಿನಲ್ಲಿ ಲೇಖಕ, ಸಹಾಯಕ ಪ್ರಾಧ್ಯಾಪಕ ಬಂಧನ

ಪಠ್ಯಪುಸ್ತಕದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸರು ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಬಂಧಿಸಿದ್ದಾರೆ. ಪುಸ್ತಕದ ವಿನ್ಯಾಸಕ ಮೈಸೂರು ಮೂಲದ ಪ್ರಕಾಶನ ಸಂಸ್ಥೆ ವಿರುದ್ಧ ಕೂಡ ಕೇಸು ದಾಖಲಿಸಲಾಗಿದೆ.

ವಿಜಯಪುರ: ಎಬಿವಿಪಿ ಕಾರ್ಯಕರ್ತರ ವಿರುದ್ಧ ಸಹಾಯಕ ಪ್ರಾಧ್ಯಾಪಕ ಪೊಲೀಸರಿಗೆ ದೂರು
ರಾಜ್ಯ

ವಿಜಯಪುರ: ಎಬಿವಿಪಿ ಕಾರ್ಯಕರ್ತರ ವಿರುದ್ಧ ಸಹಾಯಕ ಪ್ರಾಧ್ಯಾಪಕ ಪೊಲೀಸರಿಗೆ ದೂರು

ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನ ಸ್ಥಿತಿಗೆ ಸಂಬಂಧಪಟ್ಟಂತೆ ಸೋಷಿಯಲ್ ಮೀಡಿಯಾದಲ್ಲಿ ನೀಡಿದ್ದ ...