ರಾಜ್ಯನೈರುತ್ಯ ವಲಯಕ್ಕೆ ಹೆಚ್ಚುವರಿ 1103 ಸಹಾಯಕ ಲೋಕೋ ಪೈಲಟ್ ನೇಮಿಸಿಕೊಳ್ಳಲು ರೈಲ್ವೆ ಮಂಡಳಿ ಹಸಿರು ನಿಶಾನೆ
ಭಾರತೀಯ ರೈಲ್ವೆ ಇಲಾಖೆ ಸಹಾಯಕ ಲೋಕೋ ಪೈಲಟ್ ನೇಮಕಾತಿಗೆ ಆದ್ಯತೆ ನೀಡಿದ್ದು ರೈಲು ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಹಾಯಕ ಲೋಕೋ ಪೈಲಟ್ ನೇಮಕಾತಿಯ ಸಂಖ್ಯೆಯನ್ನು ಏರಿಕೆ ಮಾಡಿ ಆದೇಶಿಸಿದೆ.