ಸಹಾಯವಾಣಿ

ನೇಪಾಳ ಪ್ರವಾಹ: ಸಂಕಷ್ಟದಲ್ಲಿ ಕನ್ನಡಿಗರು; ರಕ್ಷಣೆಗೆ ರಾಜ್ಯ ಸರ್ಕಾರ ತುರ್ತು ಸಹಾಯವಾಣಿ, Google Form ಬಿಡುಗಡೆ..!
ಕೈಲಾಸ ಮಾನಸ ಸರೋವರ ಯಾತ್ರೆ, ಪ್ರವಾಸ ಅಥವಾ ಇತರ ಕಾರಣಗಳಿಂದ ನೇಪಾಳ ಹಾಗೂ ಟಿಬೆಟ್ ಗಡಿ ಪ್ರದೇಶಗಳಿಗೆ ತೆರಳಿರುವ ಕನ್ನಡಿಗರು ಪ್ರವಾಹದಲ್ಲಿ ಸಿಲುಕಿದ್ದರೆ, ಅವರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಪ್ರವಾಸ ಆಯೋಜಕರು ತಕ್ಷಣವೇ ಗೂಗಲ್ ಫಾರ್ಮ್ ಮೂಲಕ ಅಗತ್ಯ ಮಾಹಿತಿಯನ್ನು ದಾಖಲಿಸುವಂತೆ ಮನವಿ ಮಾಡಿದೆ.

ಇಸ್ರೇಲ್–ಇರಾನ್ ಸಂಘರ್ಷ: ದುಬೈಯಲ್ಲಿರುವ ಕನ್ನಡಿಗರಿಗಾಗಿ Helpline ಆರಂಭ
ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ ಅವರು ದುಬೈ, ಶಾರ್ಜಾಹ್, ಅಬುಧಾಬಿ ಹಾಗೂ ಅಜ್ಮಾನ್‌ನಲ್ಲಿ ಸಿಲುಕಿರುವ ಕನ್ನಡಿಗರು ಯಾವುದೇ ನೆರವು ಅಗತ್ಯವಿದ್ದರೆ ಸಂಘದ ಸದಸ್ಯರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

ಹೊಸಪೇಟೆ: ಬಾಲ್ಯ ವಿವಾಹ ತಡೆಯಲು ಯತ್ನ; ಸಹಾಯವಾಣಿಗೆ ಕರೆ ಮಾಡಿದ ಅಪ್ರಾಪ್ತ ಬಾಲಕಿ
ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿದಾಗ, ಹೂವಿನ ಹಡಗಲಿಯಲ್ಲಿ ವಾಸಿಸುವ ಬಾಲಕಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿದ್ದಳು.

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ
ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ.

GST ನೋಟಿಸ್: ಸಣ್ಣ ವ್ಯಾಪಾರಿಗಳಿಗೆ BJP ನೆರವು; ಸಹಾಯವಾಣಿ ಆರಂಭ
ಜಿಎಸ್‌ಟಿ ನೋಟಿಸ್ ವಿಚಾರದಲ್ಲಿ ಗೊಂದಲ ಶುರುವಾಗಿದ್ದು, ಬಡ ವ್ಯಾಪಾರಿಗಳಲ್ಲಿ ಆತಂಕದ ಛಾಯೆ ಮೂಡಿದೆ. ಇದರ ಪರಿಹಾರೋಪಾಯಗಳನ್ನು ಸರಕಾರ ಮಾಡಬೇಕಿತ್ತು.

GST ನೋಟಿಸ್: ಸಹಾಯ ಮಾಡುವ ನೆಪದಲ್ಲಿ ಅಧಿಕಾರಿಗಳು-ಮಧ್ಯವರ್ತಿಗಳಿಂದ ಲಂಚಕ್ಕೆ ಬೇಡಿಕೆ; ಸಹಾಯವಾಣಿ ಆರಂಭ
ವ್ಯಾಪಾರಸ್ಥರಿಗೆ ನೋಟಿಸ್ ಕೊಟ್ಟ ಅಧಿಕಾರಿಗಳು 10,000 ಕೊಟ್ಟರೆ ನಿಮ್ಮ ಟ್ಯಾಕ್ಸ್ ಕ್ಲಿಯರ್ ಮಾಡುತ್ತೇನೆಂದು ಲಂಚಕ್ಕೆ ಬೇಡಿಕೆ ಇಟುತ್ತಿರುವ ಆರೋಪಗಳು ಕೇಳಿ ಬಂದಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಪಹಲ್ಗಾಮ್ ಉಗ್ರರ ದಾಳಿ: ಮಂಜುನಾಥ್-ಭರತ್ ಮೃತದೇಹ ಇಂದು ರಾಜ್ಯಕ್ಕೆ ಆಗಮನ; ಕನ್ನಡಿಗರ ಸಹಾಯಕ್ಕೆ ಹೆಲ್ಪ್‌ಲೈನ್
ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ.

ಸಾವಿನ ಮನೆಯ ಸೂತಕದ ಬೆಂಕಿಯಲ್ಲಿ ಹೋಳಿಗೆ ಬೇಯಿಸುವ ಬಿಜೆಪಿಯವರಿಗೆ ಹೆಣ-ಹಣ ಪ್ರೀತಿಪಾತ್ರ ವಿಷಯಗಳು: ಪ್ರಿಯಾಂಕ್ ಖರ್ಗೆ
ಈ ಹಿಂದೆ ಬಿಜೆಪಿಯವರು ಹಲವು ಸಾವುಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಿದ್ದರು, ರಾಜ್ಯದ ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸಿದ ಆ ಎಲ್ಲಾ ಪ್ರಕರಣಗಳ ಅಸಲಿ ಸತ್ಯ ಹೊರಬಂದು ಬಿಜೆಪಿ ಮುಖಭಂಗ ಅನುಭವಿಸಿದೆ.

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಸಹಾಯವಾಣಿ ಆರಂಭ
ಮಹಾಕುಂಭ ಮೇಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗದ ಯಾತ್ರಿಕರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080- 22340676ಗೆ ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

