ಸಹಿ ಸಂಗ್ರಹ ಅಭಿಯಾನ

ಜವಾಬ್ದಾರಿ ನಿಭಾಯಿಸದವರನ್ನು ಹುದ್ದೆಯಿಂದ ಕಿತ್ತೊಗೆಯಲು AICC ಸೂಚನೆ; ನಾವು RSS ನಿಯಂತ್ರಿಸುವುದಾಗಿ ಹೇಳಿಲ್ಲ: ಡಿ.ಕೆ ಶಿವಕುಮಾರ್
ನಾವು ಆರ್ ಎಸ್ಎಸ್ ನಿಯಂತ್ರಿಸುತ್ತೇವೆ ಎಂದು ಎಲ್ಲಿ ಹೇಳಿದ್ದೇವೆ? ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕು ಎಂದು ಹೇಳಿದ್ದೇವೆ. ಇದು ಎಲ್ಲರಿಗೂ ಅನ್ವಯವಾಗಲಿದ್ದು, ನಾವು ಆರ್ ಎಸ್ಎಸ್ ಸುದ್ದಿ ಎಲ್ಲಿ ಪ್ರಸ್ತಾಪಿಸಿದ್ದೇವೆ?

ಬಿಜೆಪಿ ವಿರುದ್ಧ 'ವೋಟ್ ಚೋರ್ ಗದ್ದಿ ಚೋಡ್': ಪ್ರತಿ ಕ್ಷೇತ್ರದಲ್ಲಿ 2 ಲಕ್ಷ ಸಹಿ ಸಂಗ್ರಹಿಸಲು ಶಿವಕುಮಾರ್ ಟಾರ್ಗೆಟ್!
ಜಿಲ್ಲಾವಾರು ದಿನನಿತ್ಯ ಸಂಗ್ರಹವಾಗುವ ಸಹಿಗಳ ಪ್ರಮಾಣದ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾಹಿತಿ ಪಡೆಯಲಿದ್ದಾರೆ.

BJP-RSS ವಿರುದ್ಧ ಸಹಿ ಸಂಗ್ರಹ ಅಭಿಯಾನ ಆರಂಭಿಸಿದ ಕಾಂಗ್ರೆಸ್
ಪ್ರಸ್ತುತ ನಡೆಯುತ್ತಿರುವ ಅಭಿಯಾನವು ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸಲು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಾರಂಭಿಸಿದ ರಾಷ್ಟ್ರೀಯ ಆಂ

ಬೆಂಗಳೂರು: ರಸ್ತೆ ಗುಂಡಿ ಖಂಡಿಸಿ ಎಎಪಿಯಿಂದ ಹತ್ತು ದಿನಗಳ ಜನಜಾಗೃತಿ, ಸಹಿ ಸಂಗ್ರಹ ಅಭಿಯಾನ
ರಸ್ತೆ ಗುಂಡಿ ಮುಕ್ತ ಬೆಂಗಳೂರು ನಿರ್ಮಾಣದ ಗುರಿ ಹೊಂದಿರುವ ಆಮ್ ಆದ್ಮಿ ಪಕ್ಷ(ಆಪ್) ಬೆಂಗಳೂರಿನಲ್ಲಿರುವ ರಸ್ತೆ ಗುಂಡಿಗಳ ಬಗ್ಗೆ ಸರ್ಕಾರದ ವಿರುದ್ಧ ಜನಜಾಗೃತಿ ಸಹಿ ಸಂಗ್ರಹಣಾ ಚಳುವಳಿ ಹಮ್ಮಿಕೊಂಡಿದೆ.

ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಿ 'ಕೈ'ಯಿಂದ ಸಹಿ ಸಂಗ್ರಹ ಅಭಿಯಾನ
ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದ ಸಮಸ್ಯೆಗೆ ಸ್ಪಂದಿಸುವ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಕರ್ನಾಟಕದ ಕಾವೇರಿ ಸಮಸ್ಯೆಗೆ ಏಕೆ...

ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೊಪ್ಪಿಸುವಂತೆ ಪೋಷಕರ ಒತ್ತಾಯ
ಕಿರುತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ನಟಿಯ ಪೋಷಕರು ..

