ರಾಜ್ಯಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ: ಗೌರಿ ಗದ್ದೆಗೆ ಹೋದವ ವಾಪಸ್ ಬರಲಿಲ್ಲ; ಮನೆಗೆ ಬೇಗ ಬಾ ಮಗನೆ-ಶಾಸಕರ ಕಣ್ಣೀರು
ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ ಕಾಣೆಯಾಗಿದ್ದಾರೆ.