ರಾಜ್ಯವೃದ್ಧ ತಾಯಿಯ ಜೀವನ ನಿರ್ವಹಣೆಗೆ ಮಾಸಿಕ ರೂ.10,000 ನೀಡಲು ಇಚ್ಚಿಸದ ಸಹೋದರರಿಗೆ ಹೈಕೋರ್ಟ್ ಪಾಠ, ಅರ್ಜಿ ತಿರಸ್ಕೃತ!
ವಯಸ್ಸಾದ ತಾಯಿಯ ಜೀವನ ನಿರ್ವಹಣೆಗೆ ಮಾಸಿಕ 10,000 ರೂಪಾಯಿ ನೀಡಲು ಇಚ್ಛಿಸದ ಇಬ್ಬರು ಸಹೋದರರ ವಾದವನ್ನು ಹೈಕೋರ್ಟ್ ತಿರಸ್ಕರಿಸಿದ್ದು, ಅವರು ಕಾನೂನು, ಧರ್ಮ ಮತ್ತು ಸಂಪ್ರದಾಯಕ್ಕೆ ಬದ್ಧರಾಗಿರುವಂತೆ ಹೇಳಿತು.