ದೇಶಪಶ್ಚಿಮ ಬಂಗಾಳ: ಮನಬಂದಂತೆ ಗುಂಡು ಹಾರಿಸಿ ಸಹೋದ್ಯೋಗಿಯನ್ನು ಕೊಂದ ಸಿಐಎಸ್ಎಫ್ ಕಾನ್ಸ್ ಟೇಬಲ್!
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ ಟೇಬಲ್ ಓರ್ವ ಶನಿವಾರ ಸಂಜೆ ತನ್ನ ಎಕೆ-47 ರೈಫಲ್ ನಿಂದ ಮನ ಬಂದಂತೆ ಗುಂಡಿನ ದಾಳಿ ನಡೆಸಿ ಸಹೋದ್ಯೋಗಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.