ಸಹೋದ್ಯೋಗಿಗಳು

6 ಮಂದಿ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ ಅಸ್ಸಾಂ ರೈಫಲ್ಸ್ ಯೋಧ ತಾನೂ ಆತ್ಮಹತ್ಯೆ ಶರಣು!
ದೇಶ

6 ಮಂದಿ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿ ಅಸ್ಸಾಂ ರೈಫಲ್ಸ್ ಯೋಧ ತಾನೂ ಆತ್ಮಹತ್ಯೆ ಶರಣು!

ಅಸ್ಸಾಂ ರೈಫಲ್ಸ್ ಯೋಧನೊಬ್ಬ ತನ್ನೊಂದಿಗಿದ್ದ ಆರು ಮಂದಿ ಸಹೋದ್ಯೋಗಿಗಳ ಮೇಲೆ ಗುಂಡು ಗಾಇ ನಡೆಸಿ, ಬಳಿಕ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ, ಸಹೋದ್ಯೋಗಿಗಳಿಗೆ ಕಿರುಕುಳ
ರಾಜ್ಯ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ, ಸಹೋದ್ಯೋಗಿಗಳಿಗೆ ಕಿರುಕುಳ

ಕಡಲತಡಿ ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದೆ. ಇಬ್ಬರು ಅಪರಿಚಿತ ಹಿಂದುತ್ವವಾದಿಗಳು ಅನ್ಯ ಧರ್ಮಕ್ಕೆ ಸೇರಿದ ಯುವಕ, ಯುವತಿಗೆ  ಕಿರುಕುಳ ನೀಡಿದ್ದಾರೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.

ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಶರಣಾದ ಸಿಆರ್ ಪಿಎಫ್ ಯೋಧ
ದೇಶ

ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಶರಣಾದ ಸಿಆರ್ ಪಿಎಫ್ ಯೋಧ

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಸೇನಾ ಶಿಬಿರದ ಒಳಗಡೆ ಸಿಆರ್ ಪಿಎಫ್ ಯೋಧರೊಬ್ಬರು ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಬಳಿಕ ತನ್ನ ಸರ್ವಿಸ್ ರೈಪಲ್ ನಿಂದ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ.