ಸಾ ರಾ ಮಹೇಶ್

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ನಿಖಿಲ್ ಸಿದ್ಧರಿಲ್ಲ: ಸಾ.ರಾ ಮಹೇಶ್
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಿಖಿಲ್ ಮೇಲೆ ಕಾರ್ಯಕರ್ತರ ಒತ್ತಡವಿದೆ. ಆದರೆ ಅವರು ಯಾವ ಒತ್ತಡಕ್ಕೂ ಮಣಿಯುವ ಸ್ಥಿತಿಯಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.

ಮಹಿಳೆ ಕಿಡ್ನಾಪ್ ಕೇಸ್: ಎಫ್ ಐಆರ್ ದಾಖಲಾಗುವ ಮುನ್ನವೇ ಸತೀಶ್ ಬಾಬು ಬಂಧನ; ಸಾ.ರಾ ಮಹೇಶ್ ಆರೋಪ
ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿರುವ ಅಪಹರಣ ಪ್ರಕರಣದಲ್ಲಿ ಸಂಚು ನಡೆದಿದೆ ಎಂದು ಜೆಡಿಎಸ್‌ನ ಹಿರಿಯ ಮುಖಂಡ ಸಾ.ರಾ.ಮಹೇಶ್ ಹೇಳಿದ್ದಾರೆ.

ಮಾನಸಿಕ, ದೈಹಿಕ ಮತ್ತು ಆರ್ಥಿಕ ಪರಿಸ್ಥಿತಿ ಸರಿಯಿಲ್ಲ, ಸಮಸ್ಯೆಯಲ್ಲಿದ್ದೇನೆ: ಜೆಡಿಎಸ್ ಮುಖಂಡ ಸಾ.ರಾ. ಮಹೇಶ್
ನಾನು ಆರ್ಥಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಕುಸಿದಿದ್ದೇನೆ. ನನಗೆ ರೆಸ್ಟ್ ಬೇಕಿದೆ. ಹೀಗಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ .

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮಾನನಷ್ಟ ಮೊಕದ್ದಮೆ ದಾಖಲು
ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಒಂದು ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಸಾ. ರಾ. ಮಹೇಶ್ ಹೇಳಿದ್ದಾರೆ.

ಆರ್ ಎಸ್ ಎಸ್ ಗೆ ಎಚ್ ಡಿಕೆ ಗುದ್ದು; ಬಿಜೆಪಿಯ ಮೋದಿ ಉತ್ಸವದಲ್ಲಿ ಸಾ.ರಾ. ಮಹೇಶ್ ಭಾಗಿ: ಏನಿದರ ಗುಟ್ಟು!
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರ್ ಎಸ್ ಎಸ್ ವಿರುದ್ಧ ಹರಿಹಾಯುತ್ತಿದ್ದರೇ ಮತ್ತೊಂದೆಡೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಎಸ್.ಎ. ರಾಮದಾಸ್ ಆಯೋಜಿಸಿದ್ದ ಮೋದಿ ಯುಗ ಉತ್ಸವ್ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಪಾಲ್ಗೊಂಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಮೈಸೂರಿನಲ್ಲಿ ಸಾ.ರಾ.ಮಹೇಶ್ ಒಡೆತನದ ಕಲ್ಯಾಣ ಮಂಟಪ ಸರ್ವೆ ಕಾರ್ಯ: ಸರ್ಕಾರಕ್ಕೆ ಇಂದು ತಂಡ ವರದಿ ಸಲ್ಲಿಕೆ
ರಾಜಕಾಲುವೆ ಮೇಲೆ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಕಲ್ಯಾಣ ಮಂಟಪ ನಿರ್ಮಾಣ ವಿವಾದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಸರ್ವೆ ಕಾರ್ಯ ನಡೆಸಿದ್ದು ಸೋಮವಾರ ವರದಿ ಸಲ್ಲಿಸಲಿದೆ.

ರಾಜಕಾಲುವೆ ಒತ್ತುವರಿ ಆರೋಪ ಸಾಬೀತಾಗದಿದ್ರೆ ರೋಹಿಣಿ ಸಿಂಧೂರಿ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು: ಸಾ.ರಾ. ಮಹೇಶ್
ರಾಜಕಾಲುವೆ ಮೇಲೆ ಕಲ್ಯಾಣ ಮಂಟಪ ಕಟ್ಟಿಸಿದ್ದೇನೆ ಎಂಬ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆರೋಪವನ್ನು ಸಾಬೀತುಪಡಿಸಲಿ, ತನಿಖಾಧಿಕಾರಿಯನ್ನಾಗಿ ಸರ್ಕಾರ ಅವರನ್ನೇ ಬೇಕಾದರೆ ನೇಮಿಸಲಿ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ.

ಮೈಸೂರಿಗೊಬ್ಬ ಆ್ಯಕ್ಟಿಂಗ್ ಮಿನಿಸ್ಟರ್: ಸಾ.ರಾ.ಮಹೇಶ್ ಕುಹಕ
ಮೈಸೂರಿಗೆ ಒಬ್ಬರು ಆ್ಯಕ್ಟಿಂಗ್, ಮತ್ತೊಬ್ಬರು ಅಧಿಕೃತ ಸಚಿವರಿದ್ದಾರೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಕುಹಕವಾಡಿದ್ದಾರೆ.

ಯಡಿಯೂರಪ್ಪ ಸಂಬಂಧಿ ವಿರುದ್ಧ ಭ್ರಷ್ಟಾಚಾರ ಆರೋಪ: ಆಡಿಯೋ ರಿಲೀಸ್ ಮಾಡಿದ ಸಾ ರಾ ಮಹೇಶ್
ಮೈಮೂಲ್ ನಲ್ಲಿ ಅಕ್ರಮ ನಡೆಯುತ್ತಿದ್ದು, ಅಲ್ಲಿ ಯಾರಿಗೆ ಹೆಚ್ಚು ಹಣ ನೀಡುತ್ತಾರೋ ಅವರಿಗೆ ಮೈಮುಲ್ ನಲ್ಲಿ ಹುದ್ದೆ ನೀಡಲಾಗುತ್ತಿದೆ ಎಂದು ಶಾಸಕ ಸಾ.ರಾ. ಮಹೇಶ್ ಆರೋಪಿಸಿದರು.

