ರಾಜ್ಯಬೀಡಾ ಅಂಗಡಿಯಲ್ಲಿ ಬಿಲ್ ನೀಡುವ ವಿಚಾರಕ್ಕೆ ಜಗಳ: ಕೈ ಕೈ ಮಿಲಾಯಿಸಿಕೊಂಡ ಸಾ ರಾ ಮಹೇಶ್ ಪುತ್ರ-ಪತ್ರಕರ್ತನ ಮಗ
ಹೊಟೇಲ್ ನಲ್ಲಿ ಊಟ ಮಾಡಿ ಬೀಡಾ ಅಂಗಡಿಯಲ್ಲಿ ಬಿಲ್ ನೀಡುವ ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕ ಸಾ ರಾ ಮಹೇಶ್ ಮತ್ತು ಪತ್ರಕರ್ತರೊಬ್ಬರ ಪುತ್ರನ ಮಧ್ಯೆ ಗಲಾಟೆಯಾದ ಘಟನೆ ಮೈಸೂರಿನ ಕುವೆಂಪು ನಗರದಲ್ಲಿ ಕಳೆದ ರಾತ್ರಿ ನಡೆದಿದೆ.