ದೇಶಜಾಮಿಯಾ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಹಲ್ಲೆ ಖಂಡಿಸಿ ಪ್ರಿಯಾಂಕಾ ಗಾಂಧಿ ಧರಣಿ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಹಾಗೂ ಉತ್ತರ ಪ್ರದೇಶ ಅಲಿಘಡ್ ಮುಸ್ಲಿಮ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ...