ಸಿನಿಮಾ ಸುದ್ದಿಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿ ಸೆಟ್ ನಲ್ಲಿ '666 ಆಪರೇಷನ್ ಡ್ರೀಮ್ ಥಿಯೇಟರ್' ಸಾಂಗ್ ಶೂಟಿಂಗ್!
666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಈ ಹಾಡಿಗೆ ಇಮ್ರಾನ್ ಸರ್ದಾರಿಯಾ ನೃತ್ಯ ಸಂಯೋಜನೆ ಮಾಡ್ತಿದ್ದು, ಕಲಾ ನಿರ್ದೇಶಕ ವಿಶ್ವಾಸ್ ಕಶ್ಯಪ್ ಅದಕ್ಕಾಗಿ ಭರ್ಜರಿಯಾದ ಸೆಟ್ ಹಾಕಿದ್ದಾರೆ.