ಸಾಂತ್ವನ

Rakesh Poojary ಸಾವು: 21 ದಿನಗಳ ಬಳಿಕ ಕೊನೆಗೂ ಕುಟುಂಬಸ್ಥರ ಭೇಟಿಯಾದ Rishab Shetty!
ಕಾಂತಾರ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ವೇಳೆ ಅಲ್ಲಿಯೇ ಕುಸಿದು ಸಾವನ್ನಪ್ಪಿದ್ದರು.

ನಿಮ್ಮೊಂದಿಗೆ ನಾವಿದ್ದೇವೆ: ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿ.ಕೆ ಶಿವಕುಮಾರ್ ಸಾಂತ್ವನ
ನಿಮ್ಮ ಜೊತೆ ನಾವಿದ್ದೇವೆ. ನಮ್ಮ ಸರ್ಕಾರ ನಿಮ್ಮ ಕುಟುಂಬ ಸದಸ್ಯರ ದುಃಖದಲ್ಲಿ ಭಾಗಿಯಾಗಿದೆ. ನಾನು ನಿಮ್ಮ ಕುಟುಂಬದ ಸದಸ್ಯನಂತಿದ್ದು, ಧೈರ್ಯ ಕಳೆದುಕೊಳ್ಳಬೇಡಿ ಎಂದು ಸ್ಥೈರ್ಯ ತುಂಬಿದರು.

ಹುಟ್ಟುಹಬ್ಬ ಅಂದರೆ ಅಸಹ್ಯಪಡುವಂತಾಗಿದೆ: ನಟ ಯಶ್
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವಾಗ ಕರೆಂಟ್ ಶಾಕ್ ಹೊಡೆದು ಮೂವರು ಮೃತಪಟ್ಟಿದ್ದು ಈ ಹಿನ್ನೆಲೆಯಲ್ಲಿ ಗದಗ ಸೂರಣಗಿ ಗ್ರಾಮಕ್ಕೆ ತೆರಳಿದ ಯಶ್ ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದರು.

ಪ್ರವಾಹ ಪೀಡಿತ ಉತ್ತರ ಕನ್ನಡಕ್ಕೆ ಮಾಜಿ ಸಿಎಂ ಭೇಟಿ: ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿ, ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ
ಜುಲೈ ತಿಂಗಳಿನ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದು, ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಮಲ್ಲಾಪುರ ಗ್ರಾಮಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಸುರೇಶ್ ಅಂಗಡಿ ನಿವಾಸಕ್ಕೆ ಮುಖ್ಯಮಂತ್ರಿ ಭೇಟಿ, ಕುಟುಂಬ ಸದಸ್ಯರಿಗೆ ಸಾಂತ್ವನ
ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ನರಗುಂದ: ಮೃತನ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ವಾನರ!
ಮನುಷ್ಯ ಸತ್ತಾಗ ಬಂಧು-ಬಾಂಧವರು, ಮಿತ್ರರು ಬಂದು ಸಾಂತ್ವನ ಹೇಳುವುದೇ ಕಷ್ಟ ಎನ್ನುವಂತಹ ಕಾಲದಲ್ಲಿ ಮಂಗವೊಂದು ಸಾವಿನ ಮನೆಗೆ ತೆರಳಿ, ಕುಟುಂಬಸ್ಥರಿಗೆ ಸಾಂತ್ರವ ಹೇಳಿರುವ ಅಪರೂಪದ ಘಟನೆಯೊಂದು ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ನಡೆದಿದೆ...

ಪಾರ್ವತಮ್ಮ ರಾಜ್ ಕುಮಾರ್ ಮನೆಗೆ ರಾಹುಲ್ ಗಾಂಧಿ ಭೇಟಿ; ಕುಟುಂಬಕ್ಕೆ ಸಾಂತ್ವನ
ವರನಟ ಡಾ. ರಾಜಕುಮಾರ್ ಅವರ ಧರ್ಮಪತ್ನಿ ಪಾರ್ವತಮ್ಮ ರಾಜಕುಮಾರ್ ನಿಧನ ಹಿನ್ನೆಲೆ ಸದಾಶಿವನಗರದಲ್ಲಿರುವ ಪಾರ್ವತಮ್ಮ ನಿವಾಸಕ್ಕೆ...

ಪುತ್ರವಿಯೋಗ: ಸಿದ್ದರಾಮಯ್ಯಗೆ ನಟಿ ಖುಷ್ಬೂ ಸಾಂತ್ವನ
ಪುತ್ರ ಶೋಕದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಟಿ ಹಾಗೂ ಎಐಸಿಸಿ ವಕ್ತಾರೆ ಖುಷ್ಬೂ ಅವರು ಸಾಂತ್ವನ ಹೇಳಿದ್ದಾರೆ...

ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಕೇರಳ ವಿದ್ಯಾರ್ಥಿನಿಯ ತಾಯಿ ಭೇಟಿಗೆ ಪ್ರಧಾನಿ ಮೋದಿ ಮುಂದು
ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ಕಾನೂನು ವಿದ್ಯಾರ್ಥಿನಿ ಜಿಶಾ ಅವರ ತಾಯಿಯನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡುವ ಸಾಧ್ಯತೆ ಇದೆ.

