ರಾಜ್ಯಸರ್ಕಾರಿ ನೌಕರರ ವಾರ್ಷಿಕ 15 ದಿನಗಳ ಸಾಂದರ್ಭಿಕ ರಜೆ 10 ದಿನಗಳಿಗೆ ಇಳಿಕೆ
ಪ್ರತಿ ತಿಂಗಳ ನಾಲ್ಕನೇ ಶನಿವಾರದಂದು ಸರ್ಕಾರಿ ಕಛೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದ್ದು, ರಾಜ್ಯ ಸರ್ಕಾರಿ ನೌಕರರಿಗಿದ್ದ ವಾರ್ಷಿಕ 15 ದಿನಗಳ ಸಾಂದರ್ಭಿಕ ರಜೆಯನ್ನು 10 ದಿನಗಳಿಗೆ ಇಳಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.