ವಿಶೇಷಮಕ್ಕಳನ್ನು ಶಾಲೆಗೆ ಆಕರ್ಷಿಸಲು ಸಾಂಪ್ರದಾಯಿಕ ಆಟಗಳ ಮೊರೆ: ಮಧುರೈ ಶಾಲೆಯಲ್ಲಿ ವಿನೂತನ ಪ್ರಯೋಗ
ಇದಲ್ಲದೆ ಸಾಂಪ್ರದಾಯಿಕ ಆಟಗಳನ್ನು ಆಡುವುದರಿಂದ ಗಣಿತ ಲೆಕ್ಕ ಬಿಡಿಸುವುದು ಕೂಡಾ ಸುಲಭವಾಗುತ್ತದೆ ಎಂದು ಹಲವು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ. ಸಾಂಪ್ರದಾಯಿಕ ಆಟಗಳ ಮಹತ್ವವನ್ನು ಅರಿತಿದ್ದಾರೆ.