ರಾಜ್ಯಮೈಸೂರು ದಸರಾ 2023: ಜಂಬೂಸವಾರಿ ಆನೆಗಳಿಗೆ ಅರಮನೆಯಲ್ಲಿ ಸಾಂಪ್ರದಾಯಿಕ ಸ್ವಾಗತ; ಗಜಪಡೆಗೆ ತೂಕ ಪರೀಕ್ಷೆ
ವಿಶ್ವ ವಿಖ್ಯಾತ ಮೈಸೂರು ದಸರಾ 2023 ಕಳೆಕಟ್ಟುತ್ತಿದೆ. ದಸರಾ ಆಚರಣೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಬಂದಿರುವ ಅಭಿಮನ್ಯು ನೇತೃತ್ವದ ಆನೆಗಳನ್ನು ಮೈಸೂರಿನ ಅರಮನೆ ಆವರಣಕ್ಕೆ ಬರ ಮಾಡಿಕೊಳ್ಳಲಾಯಿತು.