ದೇಶಕಾಶ್ಮೀರ: ಪಾಕ್ ಮೂಲದ ಒಳನುಸುಳುಕೋರನ ಹೊಡೆದುರುಳಿಸಿದ ಸೇನೆ
ಇತ್ತ ಭಾರತದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಅತ್ತ ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನ ಮೂಲದ ಒಳನುಸುಳುಕೋರ ಭಾರತದ ಗಡಿಯೊಳಗೆ ಒಳನುಸುಳಲು ಪ್ರಯತ್ನಿಸಿದ್ದು ಈ ವೇಳೆ ಭಾರತೀಯ ಸೈನಿಕರು ಆತನನ್ನು ಹೊಡೆದುರುಳಿಸಿದ್ದಾರೆ.