ಸಾಂಬಾ ಸೆಕ್ಟರ್

Jammu: ಭಾರತಕ್ಕೆ ನುಸುಳಲು ಯತ್ನಿಸಿದ 7 ಉಗ್ರರ ಹೆಡೆಮುರಿ ಕಟ್ಟಿದ BSF; ಪಾಕಿಸ್ತಾನ ರೇಂಜರ್ಸ್ ಪೋಸ್ಟ್ ಧ್ವಂಸ!
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರ ಬಹುದೊಡ್ಡ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ.

ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿದ ಪಾಕ್, ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ಬಳಿಯಿರುವ ಅಂತರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಕದನ ವಿರಾಮ ಉಲ್ಲಂಘಟನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ...

ಸಾಂಬಾ ಸೆಕ್ಟರ್ ನಲ್ಲಿ ಶಂಕಿತ ಪಾಕಿಸ್ತಾನ ಗೂಢಚಾರಿ ಬಂಧನ!
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಪರ ಗೂಢಚಾರಿಕೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಭಾರತೀಯ ಸೇನೆ ಅಧಿಕಾರಿಗಳು ಬಂಧಿಸಿದ್ದಾರೆ.

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ
ಕಳೆದ ಹಲವು ದಿನಗಳಿಂದ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಲೇ ಬರುತ್ತಿರುವ ಪಾಕಿಸ್ತಾನ ಸೈನಿಕರು ಮಂಗಳವಾರ ಕೂಡ ಕದನ ವಿರಾಮ ಉಲ್ಲಂಘನೆ ಮಾಡುವ ಮೂಲಕ ತನ್ನ ಉದ್ಧಟತನವನ್ನು ಪ್ರದರ್ಶಿಸಿದ್ದು, ಜಮ್ಮು ಕಾಶ್ಮೀರದ...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: 2 ಗಾಯ
ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಜಮ್ಮುವಿನ ಸಾಂಬಾ ಸೆಕ್ಟರ್ ನ 14 ಭಾರತೀಯ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೈನಿಕರು ಕಳೆದೆರಡು ದಿನಗಳಿಂದಲೂ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಇಬ್ಬರು...

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ: 1 ಸಾವು, 4 ಗಾಯ
ಪಾಕಿಸ್ತಾನ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಜಮ್ಮುವಿನ ಸಾಂಬಾ ಸೆಕ್ಟರ್ ನ 9 ಭಾರತೀಯ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೈನಿಕರು ಕಳೆದ ರಾತ್ರಿಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಜಮ್ಮುವಿನಲ್ಲಿ ಮತ್ತೆ ಉಗ್ರರ ದಾಳಿ: ಓರ್ವ ಉಗ್ರನ ಹತ್ಯೆ, ಮುಂದುವರೆದ ಕಾರ್ಯಾಚರಣೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರಿನಲ್ಲಿರುವ ಭಾರತೀಯ ಕ್ಯಾಂಪ್ ಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ...

ಭಯೋತ್ಪಾಕರ ಹತ್ಯೆ, ಶೋಧ ಕಾರ್ಯ ಪ್ರಗತಿಯಲ್ಲಿದೆ: ಪರಿಕ್ಕರ್
ಜಮ್ಮುವಿನ ಸಾಂಬಾ ಸೆಕ್ಟರ್ ನಲ್ಲಿ ಉಗ್ರರು ನಡೆಸಿದ್ದ ದಾಳಿ ಪ್ರಕರಣ ಅಂತಿಮ ಹಂತದಲ್ಲಿದ್ದು, ದಾಳಿ ಮಾಡಿದ್ದಾರೆನ್ನಲಾದ ಇಬ್ಬರು ಉಗ್ರರನ್ನು..

ಪಾಕಿಸ್ತಾನಕ್ಕೆ ತಕ್ಕ ಉತ್ತರ: ಪರಿಕ್ಕರ್
ಕದನ ವಿರಾಮ ಉಲ್ಲಂಘನೆ ಹಿನ್ನಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

