ವಿಶೇಷಈಗ, ಮಣ್ಣಿಲ್ಲದೆ ತರಕಾರಿ, ಹೂವು, ಹಣ್ಣು ಬೆಳೆಯಿರಿ: ಹೊಸ ತಂತ್ರಜ್ಞಾನ ಉತ್ತೇಜಿಸಲು ಐಐಎಚ್ಆರ್ ಮುಂದು!
ಯಾವುದೇ ಬೆಳೆ ಬೆಳೆಯಲು ಮಣ್ಣು ಅತ್ಯಗತ್ಯ. ಮಣ್ಣು ಇಲ್ಲದೇ ಬೆಳೆ ಊಹಿಸಲು ಆಸಾಧ್ಯ ಆದರೆ, ಮಣ್ಣು ರಹಿತವಾಗಿ ತರಕಾರಿ, ಸಾಂಬಾರ ಪದಾರ್ಥಗಳು, ಹೂವು ಹಣ್ಣುಗಳನ್ನು ಬೆಳೆಯುವ ಹೊಸ ತಂತ್ರಜ್ಞಾನ ಉತ್ತೇಜಿಸಲು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ಐಐಎಚ್ಆರ್) ಮುಂದಾಗಿದೆ.