ದೇಶಸಾಂವಿಧಾನಿಕ ಮೌಲ್ಯಗಳು ಗಂಭೀರ ಅಪಾಯ ಎದುರಿಸುತ್ತಿವೆ: ಕೇರಳ ಸಿಎಂ
ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಒಕ್ಕೂಟದಂತಹ ಸಾಂವಿಧಾನಿಕ ಮೌಲ್ಯಗಳು ಗಂಭೀರ ಸವಾಲುಗಳನ್ನು ಎದುರಿಸುತ್ತಿದ್ದು, ರಾಜ್ಯಗಳು ನಿಜವಾದ ಫೆಡರಲ್ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಅಡೆತಡೆಗಳು ಸೃಷ್ಟಿಯಾಗುತ್ತಿವೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ.