ಸಾಂವಿಧಾನಿಕ ಹುದ್ದೆ

ಲೋಕಸಭೆ ಸದಸ್ಯ ಬಲ ಯಥಾಸ್ಥಿತಿ ಕಾಯ್ದುಕೊಳ್ಳಲು ಕಾಂಗ್ರೆಸ್ ಒತ್ತಾಯ; 2029ರಿಂದ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗೆ ಆಗ್ರಹ
ದೇಶದಲ್ಲಿ ಯುವಸಮೂಹ ವಿಶೇಷವಾಗಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳು, ರಾಮಮಂದಿರಕ್ಕೆ ನೀಡಲಾಗಿರುವ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಾಗೂ ಇ20 ಪೆಟ್ರೋಲ್ ವಿಚಾರಗಳ ಕುರಿತು ದೇಶವ್ಯಾಪಿ ಅಭಿಯಾನ ನಡೆಸಲು ಪಕ್ಷ ನಿರ್ಧರಿಸಿದೆ.

ಸಿದ್ದರಾಮಯ್ಯ ಪುತ್ರ ವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ...!
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ಕಾಂಗ್ರೆಸ್ ಮುಖಂಡ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಸರ್ಕಾರವು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಜಿಲ್ಲಾ ಸಮಿತಿ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ರಾಜ್ಯ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

