ಸಾಂಸ್ಕೃತಿಕ ಉತ್ಸವ

Chhapra roof collapse: ಸಾಂಸ್ಕೃತಿಕ ಉತ್ಸವ ವೇಳೆ ಛಾವಣಿ ಕುಸಿತ; 100 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ Video Viral
ಛಾಪ್ರಾದ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಇಸುವಾಪುರದಲ್ಲಿ ರಾತ್ರಿ 11.15 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಮುನಾ ನದಿ ತೀರದ ಜೈವಿಕ ಪರಿಸರವನ್ನೇ ಹಾಳುಗೆಡವಿದ ಶ್ರೀ ಶ್ರೀ ಉತ್ಸವ: ತಜ್ಞರ ಸಮಿತಿ
ವಿಶ್ವ ಸಾಂಸ್ಕೃತಿ ಉತ್ಸವಕ್ಕಾಗಿ ಶ್ರೀ ಶ್ರೀ ರವಿಶಂಕರ್ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಯಮುನಾ ನದಿ ತೀರದಲ್ಲಿ ನಿರ್ಮಿಸಿದ್ದ ಬೃಹತ್ ವೇದಿಕೆ ನದಿ ತೀರದ ಸಂಪೂರ್ಣ ಜೈವಿಕ ಪರಿಸರವನ್ನೇ ಹಾಳುಗೆಡವಿದೆ ಎಂದು ತಜ್ಞರ ಸಮಿತಿ ವರದಿ ನೀಡಿದೆ.

