ಸಾಂಸ್ಕೃತಿಕ ನಾಯಕ

ಬಸವಣ್ಣ ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಘೋಷಣೆ: ಸಿಎಂ ಸಿದ್ದರಾಮಯ್ಯ ಕೊಂಡಾಡಿದ ಬಿ.ಎಸ್.ಯಡಿಯೂರಪ್ಪ
12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೊಂಡಾಡಿದ್ದಾರೆ.

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ: ಸರ್ಕಾರ ಘೋಷಣೆ
ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.

