ಮಣಿಪುರ ಹಿಂಸಾಚಾರ ನಡೆದಿಲ್ಲ.. ಬದಲಿಗೆ ಕೆಲ 'ಸಾಂಸ್ಕೃತಿಕ ಮಾರ್ಕ್ಸ್ವಾದಿಗಳು' ನಡೆಸಿದ್ದಾರೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.