ದೇಶ'ಸಾಕು ಸಾಕು': ಸರಣಿ ದಾಳಿ ನಂತರ ಕಣಿವೆ ತೊರೆಯುವಂತೆ ಕಾಶ್ಮೀರಿ ಪಂಡಿತರಿಗೆ ಕೆಪಿಎಸ್ಎಸ್ ಒತ್ತಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ಉಗ್ರರ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಣಿವೆ ತೊರೆಯುವಂತೆ ಕಾಶ್ಮೀರಿ ಪಂಡಿತ್ ಸಂಘರ್ಷ ಸಮಿತಿ(ಕೆಪಿಎಸ್ಎಸ್) ಮಂಗಳವಾರ ಸಮುದಾಯದ ಸದಸ್ಯರಿಗೆ ಒತ್ತಾಯಿಸಿದೆ.