ರಾಜ್ಯಬೆಂಗಳೂರು: ಗಂಡನ ಜೊತೆ ಹೊಂದಿಕೊಂಡು ಬಾಳುವಂತೆ ಬುದ್ಧಿ ಹೇಳಿದ್ದಕ್ಕೆ ತಾಯಿಯನ್ನ ಕೊಂದ ಸಾಕುಮಗಳು?
ನಗರದ ಹೊರವಲಯದ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 75 ವರ್ಷದ ವೃದ್ದೆಯೊಬ್ಬರು ಕೊಲೆಯಾಗಿದ್ದಾರೆ. ಮುನಿಯಮ್ಮ ಆಕೆಯ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದು, ಸಾಕು ಮಗಳು ಚಂದ್ರಮ್ಮ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.