ಪ್ರಧಾನಿ ನರೇಂದ್ರ ಮೋದಿ ಬುಧವಾರ (ಜುಲೈ 18) ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ಕೌನ್ಸಿಲ್-ಐಎಸ್ಸಿ ಟಾಪರ್ ಸಾಕ್ಷಿ ಪ್ರದ್ಯುಮ್ನ ಅವರಿಗೆ ಟ್ವೀಟ್ ಮಾಡಿ ಶುಭ ಹಾರೈಸಿದ್ದಾರೆ.