ಸಾಕ್ಷಿ ಮಲಿಕ್

ಅಮಾನತುಗೊಂಡ WFI ಆಯೋಜಿಸಿದ್ದ ರಾಷ್ಟ್ರೀಯ ಸ್ಪರ್ಧೆಗೆ ಯಾವುದೇ ಮಹತ್ವವಿಲ್ಲ: ಸಾಕ್ಷಿ, ವಿನೇಶ್
ಪುಣೆಯಲ್ಲಿ WFI ಆಯೋಜಿಸಿರುವ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ಅದರಲ್ಲಿ ನೀಡಲಾದ ಪ್ರಮಾಣಪತ್ರಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂದು ಭಾರತದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅಮಾನತುಗೊಂಡಿರುವ...

ಕುಸ್ತಿಪಟುಗಳ ಕಣ್ಣೀರಿಗೆ ಭಾರತ ತಕ್ಕ ಉತ್ತರ ನೀಡಲಿದೆ: ಕಾಂಗ್ರೆಸ್
ಕುಸ್ತಿಪಟುಗಳ ಹೋರಾಟಕ್ಕೆ ಬಿಜೆಪಿ ಸರ್ಕಾರದಿಂದ ನ್ಯಾಯ ಸಿಗದ ಕಾರಣ ದೇಶ ತಕ್ಕ ಉತ್ತರ ನೀಡಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಬ್ರಿಜ್ ಭೂಷಣ್ ಆಪ್ತ WFI ಅಧ್ಯಕ್ಷ: ಶೂ ಕಳಚಿ ಟೇಬಲ್ ಮೇಲಿಟ್ಟು ಕುಸ್ತಿ ತ್ಯಜಿಸಿದ ಸಾಕ್ಷಿ ಮಲಿಕ್
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ)ದ ಅಧ್ಯಕ್ಷರಾಗಿ...

"ನಮ್ಮ ಸಮಸ್ಯೆಗಳು ಪರಿಹಾರವಾದರೇ ಮಾತ್ರ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತೇವೆ": ಸಾಕ್ಷಿ ಮಲಿಕ್
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಡಬ್ಲ್ಯುಎಫ್‌ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಭಾಗವಾಗಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್, ಪ್ರತಿಭಟನಾ ನಿರತ ಕುಸ್ತಿಪಟುಗಳು ತಮ್ಮ...

ಕುಸ್ತಿಪಟುಗಳ ನಡುವೆ ಶುರುವಾಯ್ತು ರಾಜಕೀಯ ಕಿತ್ತಾಟ: ಸಾಕ್ಷಿ ಮಲಿಕ್ 'ಕಾಂಗ್ರೆಸ್ ಕೈಗೊಂಬೆ' ಎಂದ ಬಬಿತಾ ಫೋಗಟ್
ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ನಡುವೆ ರಾಜಕೀಯ ಕಿತ್ತಾಟವೊಂದು ಆರಂಭವಾಗಿದೆ.

ಡಬ್ಲ್ಯುಎಫ್ ಐ ಅಧ್ಯಕ್ಷರ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ, ಸರ್ಕಾರದ ವಿರುದ್ಧ ಅಲ್ಲ: ಸಾಕ್ಷಿ ಮಲಿಕ್
ನಮ್ಮ ಪ್ರತಿಭಟನೆ ರಾಜಕೀಯ ಪ್ರೇರಿತವಲ್ಲ ಎಂದಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು, ಡಬ್ಲ್ಯುಎಫ್ ಐ ಅಧ್ಯಕ್ಷರ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ, ಸರ್ಕಾರದ ವಿರುದ್ಧ ಅಲ್ಲ ಎಂದು ಶನಿವಾರ ಹೇಳಿದ್ದಾರೆ.

ಕರ್ತವ್ಯಕ್ಕೆ ಮರಳಿದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್: ಪ್ರತಿಭಟನೆ ಕೈಬಿಟ್ಟಿಲ್ಲ ಎಂದ ಸಾಕ್ಷಿ!
ಕುಸ್ತಿ ಅಸೋಸಿಯೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ.

ಸಾಕ್ಷಿ ಮಲ್ಲಿಕ್ ಹೊರತುಪಡಿಸಿ, ಮನೆಗಳಿಗೆ ಮರಳಿದ ಹೋರಾಟ ನಿರತ ಕುಸ್ತಿಪಟುಗಳು!
ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳ ಪೈಕಿ ಸಾಕ್ಷಿ ಮಲ್ಲಿಕ್ ರನ್ನು ಹೊರತು ಪಡಿಸಿ ಉಳಿದೆಲ್ಲ ರೆಸ್ಲರ್ ಗಳು ಮನೆಗೆ ಮರಳಿದ್ದಾರೆ ಎಂದು ಹೇಳಲಾಗಿದೆ.

ಅರ್ಜುನ ಪ್ರಶಸ್ತಿ ಪಡೆಯಲು ನಾನು ಇನ್ನಾವ ಪದಕ ಗೆಲ್ಲಬೇಕು? ಪ್ರಧಾನಿ ಮೋದಿಗೆ ಸಾಕ್ಷಿ ಮಲಿಕ್ ಪ್ರಶ್ನೆ
ಖೇಲ್ ರತ್ನ ವಿಜೇತೆ ಸಾಕ್ಷಿ ಮಲಿಕ್ ಮತ್ತು ಮೀರಾಬಾಯಿ ಚಾನು ಅವರಿಗೆ ಅರ್ಜುನ ಪ್ರಶಸ್ತಿ ನೀಡದಿರುವ ಕ್ರೀಡಾ ಸಚಿವಾಲಯದ ನಿರ್ಧಾರದ ಬಳಿಕ ಭಾರತೀಯ ಕುಸ್ತಿಪಟು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ಸ್ವೀಕರಿಸಲು ನಾನು ಇನ್ನಾವ ಪದಕವನ್ನು ಜಯಿಸಬೇಕು ಎಂದು ಪ್ರಶ್ನಿಸಿದ್ದಾರೆ.

