ದೇಶರಾಮೇಶ್ವರಂ ಕೆಫೆ ಸ್ಫೋಟ: ಸಾಕ್ಷಿಗಳ ಗುರುತು ಬಹಿರಂಗಪಡಿಸದಂತೆ NIA ಎಚ್ಚರಿಕೆ!
ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಕೇಸರಿ ಭಯೋತ್ಪಾದನೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅಜ್ಞಾನಿ ಕಾಂಗ್ರೆಸ್ ನಾಯಕರಿಗೆ ಸಾಕ್ಷಿಯನ್ನು ಪ್ರಶ್ನಿಸುವುದು ಮತ್ತು ಆರೋಪಿಯನ್ನು ಪ್ರಶ್ನಿಸುವ ವ್ಯತ್ಯಾಸ ತಿಳಿದಿಲ್ಲ ಎಂದು ತಿರುಗೇಟು ಕೊಟ್ಟ ಬಿಜೆಪಿ.