ಸಾಕ್ಷ್ಯ ಚಿತ್ರ

'ವೈಲ್ಡ್ ಕರ್ನಾಟಕ' ಸಾಕ್ಷ್ಯಚಿತ್ರದ ಪ್ರಸಾರಕ್ಕೆ ಹೈಕೋರ್ಟ್ ತಡೆ
ಅರಣ್ಯ ಇಲಾಖೆಯ ನಿವೃತ್ತ ಐಎಫ್‌ಎಸ್ ಅಧಿಕಾರಿಯೊಬ್ಬರು ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರದ ಹಕ್ಕುಗಳು ಮತ್ತು ವಿತರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

ವೈಲ್ಡ್ ಕರ್ನಾಟಕ ಡಾಕ್ಯೂಮೆಂಟರಿ ರಾಜ್ಯದ ಪ್ರತಿಯೊಬ್ಬರನ್ನು ತಲುಪಲಿದೆ: ರಿಷಬ್ ಶೆಟ್ಟಿ
ನಟ ನಿರ್ದೇಶಕ ರಿಷಬ್ ಶೆಟ್ಟಿ ಕರ್ನಾಟಕ ಅರಣ್ಯ ಇಲಾಖೆಯ ಅಡಿಯಲ್ಲಿ ವನ್ಯ ಜೀವಿಗಳ ಕಥೆಯನ್ನು ಹೇಳಲಿದ್ದಾರೆ. ಈ ಕಾರ್ಯಕ್ರಮ ಡಿಸ್ಕವರಿ ಚಾನೆಲ್ನಲ್ಲಿ ಮೂಡಿ ಬರಲಿದೆ. ಜೂನ್ 5 ರಂದು ಸಂಜೆ 6 ಗಂಟೆಗೆ ರಿಷಬ್ ಶೆಟ್ಟಿ ಅವರ ಹಿನ್ನಲೆ ಧ್ಚನಿಯಲ್ಲಿ ಕರ್ನಾಟಕ ವನ್ಯಜೀವಿಗಳ ಕುರಿತಾದ ಸಾಕ್ಷ್ಯಚಿತ್ರ ಪ್ರಸಾರವಾಗಲಿದೆ.

ಕೊರೋನಾ: ಪೊಲೀಸರ ಕಾರ್ಯವೈಖರಿ ಕುರಿತು ಯೋಗರಾಜ್ ಭಟ್ಟರಿಂದ ಸಾಕ್ಷ್ಯಚಿತ್ರ
ಕೊರೋನಾ ವೈರಸ್ ಬಿಕ್ಕಟ್ಟು ಆರಂಭವಾದ ದಿನದಿಂದಲೂ ಜನರನ್ನು ನಿಯಂತ್ರಿಸುವ ಕಾರ್ಯದಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಲಾಕ್ ಡೌನ್ ಇದ್ದರೂ ಮನೆಯಿಂದ ಹೊರಗೆ ಬರುವ ಮಂದಿ, ಸುರಕ್ಷಿತವಾಗಿರಿ ಎಂದು ಬುದ್ಧಿ ಹೇಳಿದರೂ ಹರಿಹಾಯುವ ಜನರು, ದಾಳಿ ನಡೆಸುವ ಪುಂಡರು ಹೀಗೆ

ಜನವರಿ 17 ರಂದು ದೇಶದ 8 ನಗರಗಳಲ್ಲಿ ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರ ಬಿಡುಗಡೆ
53 ನಿಮಿಷಗಳ ವೈಲ್ಡ್ ಕರ್ನಾಟಕ ಸಾಕ್ಷ್ಯ ಚಿತ್ರ ಜನವರಿ 17 ರಂದು ಬೆಂಗಳೂರು ಸೇರಿದಂತೆ ದೇಶದ 8 ಪ್ರಮುಖ ನಗರಗಗಳಲ್ಲಿ ರಿಲೀಸ್ ಆಗಲಿದೆ.

ಕೇಜ್ರಿವಾಲ್ ಕುರಿತ ಸಾಕ್ಷ್ಯಚಿತ್ರ 'ಆನ್ ಇನ್ ಸಿಗ್ನಿಫಿಕೆಂಟ್ ಮ್ಯಾನ್' ನಿಷೇಧಕ್ಕೆ ಸುಪ್ರೀಂ ನಕಾರ
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಕುರಿತ ಸಾಕ್ಷ್ಯಚಿತ್ರ 'ಆನ್ ಇನ್ ಸಿಗ್ನಿಫಿಕೆಂಟ್....

'ಅವೇಕ್': ಪರಮಹಂಸ ಯೋಗಾನಂದರ ಜೀವನ ಚರಿತ್ರೆಯ ಚಿತ್ರ ಇಂದು ಬಿಡುಗಡೆ
ವಿಶ್ವಾದ್ಯಂತ ಹಲವು ಜನರ ಮನಗೆದ್ದು ಪ್ರಶಸ್ತಿ ಗೆದ್ದಿದ್ದ, ಯೋಗಾನಂದ ಅವರ ಜೀವನ ಚರಿತ್ರೆಯ ಸಾಕ್ಷ್ಯ ಚಿತ್ರ ಜೂ.17 ರಂದು ಬಿಡುಗಡೆಯಾಗಲಿದೆ.

ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಪಾಕ್ ಪಾತ್ರ ಎತ್ತಿ ತೋರಿಸಿದ ಚೀನಾ
ಭಯೋತ್ಪಾದನೆ ವಿಷಯದಲ್ಲಿ ಪಾಕಿಸ್ತಾನಕ್ಕೆ ಪರೋಕ್ಷ ಬೆಂಬಲ ನೀಡುತ್ತಿದ್ದ ಚೀನಾ, ಭಾರತದಲ್ಲಿ ನಡೆದ 2008 ರ ಮುಂಬೈ ದಾಳಿ ಪ್ರಕರಣದಲ್ಲಿ ಪಾಕಿಸ್ತಾನದ ಪಾತ್ರವನ್ನು ಎತ್ತಿ ತೋರಿಸಿ ಅಚ್ಚರಿ ಮೂಡಿಸಿದೆ.

ಕಳಸಾ, ಬಂಡೂರಿ ಕುರಿತು ಸಾಕ್ಷ್ಯಚಿತ್ರ
ನಟಿ ಪೂಜಾ ಗಾಂಧಿ ಮತ್ತು ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ಸೇರಿ ಸಾಕ್ಷ್ಯ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಇವರಿಬ್ಬರು...

ದೇವರ ಮನೇಲಿ ಸಾಕ್ಷ್ಯ ಚಿತ್ರ ಚಿತ್ರೀಕರಣ..
ಸಚಿನ್ ತೆಂಡೂಲ್ಕರ್ ಬಗ್ಗೆ ತಯಾರಾಗುತ್ತಿರುವ ಸಾಕ್ಷ್ಯಚಿತ್ರ `200 ನಾಟೌಟ್'ನ ಚಿತ್ರೀಕರಣ ಭರದಿಂದ ಸಾಗುತ್ತಿದೆ..

