ದೇಶMatch is fixed: ಚುನಾವಣಾ ಆಯೋಗ ಉತ್ತರ ನೀಡುವ ಬದಲು ಸಾಕ್ಷ್ಯಗಳನ್ನು ನಾಶಪಡಿಸುತ್ತಿದೆ; ರಾಹುಲ್ ಗಾಂಧಿ ಆರೋಪ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಚುನಾವಣಾ ಆಯೋಗದ ನಡೆಯನ್ನು ಟೀಕಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಹೊಣೆಗಾರಿಕೆಯನ್ನು ದುರ್ಬಲಗೊಳಿಸುತ್ತದೆ ಎಂದಿದ್ದಾರೆ.