ರಾಜ್ಯಮಂಗಳೂರು ಗೋಲಿಬಾರ್: 936 ಪುಟಗಳ ದಾಖಲೆ ಸಲ್ಲಿಸಿದ ಪೊಲೀಸ್ ಆಯುಕ್ತರು
ಇಬ್ಬರನ್ನು ಬಲಿ ಪಡೆದ ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಡಾ. ಪಿಎಸ್ ಹರ್ಷಾ ಅವರು ಶುಕ್ರವಾರ ಮ್ಯಾಜಿಸ್ಟ್ರೀರಿಯಲ್ ತನಿಖೆಗೆ ಹಾಜರಾಗಿ, 936 ಪುಟಗಳ ದಾಖಲೆ ಹಾಗೂ ತಮ್ಮ ಹೇಳಿಕೆ ದಾಖಲಿಸಿದ್ದಾರೆ.