ಸಾಕ್ಷ್ಯಚಿತ್ರ

ಭಾರತದಲ್ಲಿ ಬಿಬಿಸಿ ಪ್ರಸಾರಕ್ಕೆ ನಿಷೇಧ ಕೋರಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಿಂದ ತಿರಸ್ಕೃತ
ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ್ದ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ ಪ್ರಸಾರವನ್ನು ಭಾರತದಲ್ಲಿ ನಿಷೇಧಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.

ಪುರಾತತ್ವ ಇಲಾಖೆಯ ಪ್ರದೇಶಗಳಲ್ಲಿ ಚಿತ್ರೀಕರಣಕ್ಕೆ ಆನ್'ಲೈನ್ ಮೂಲಕ ಅನುಮತಿಗೆ ಅವಕಾಶ
ಪುರಾತತ್ವ ಇಲಾಖೆಯ ಪ್ರದೇಶಗಳಲ್ಲಿ ಸಾಕ್ಷ್ಯಚಿತ್ರ, ಫೋಟೋ ಶೂಟ್ ಹಾಗೂ ಸಿನಿಮಾ ಚಿತ್ರೀಕರಣಕ್ಕೆ ಆನ್'ಲೈನ್ ಮೂಲಕ ಅರ್ಜಿ ಸಲ್ಲಿಸಿ ಅನುಮತಿ ಪಡೆಯಲು ಸರ್ಕಾರ ಅವಕಾಶ ಕಲ್ಪಿಸಿದೆ.

ಮಂಡ್ಯದ ಭಗೀರಥ ಕಾಮೇಗೌಡರ ಜೀವನ ಚರಿತ್ರೆ ಕುರಿತು ಸಾಕ್ಷ್ಯಚಿತ್ರ
84 ವರ್ಷದ ಕಾಮೇಗೌಡರು ಕುರಿಗಾಹಿಯಾಗಿದ್ದು, ಮಂಡ್ಯದಲ್ಲಿ ಕೆರೆಗಳ ಮನುಷ್ಯ ಎಂದೇ ಪ್ರಖ್ಯಾತರಾಗಿದ್ದಾರೆ. ಹಲವು ದಶಕಗಳಿಂದ ಕೆರೆ ನಿರ್ಮಾಣ ಮಾಡುವುದೇ ಇವರ ಕಾಯಕವಾಗಿದೆ.

ಸಾಕ್ಷ್ಯಚಿತ್ರದೊಂದಿಗೆ ಪ್ರಧಾನಿ ಭೇಟಿ ಮಾಡಲು ಹೊರಟಿದ್ದಾರೆ ದ.ಕ ಜಿಲ್ಲೆಯ ಈ ಗ್ರಾಮಸ್ಥರು!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬಲ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಸಾಕ್ಷ್ಯಚಿತ್ರ ತಯಾರಿಸಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲು ನಿರ್ಧರಿಸಿದ್ದಾರೆ.

2019ರ ಲೋಕಸಭೆ ಚುನಾವಣೆ ಕುರಿತು ನ್ಯಾಷನಲ್ ಜಿಯೊಗ್ರಫಿ ಚಾನೆಲ್ ನಿಂದ ಸಾಕ್ಷ್ಯಚಿತ್ರ
ಭಾರತದ 2019ರ ಸಾರ್ವತ್ರಿಕ ಚುನಾವಣೆ ಕುರಿತು ಸಾಕ್ಷ್ಯಚಿತ್ರ ತಯಾರಿಸಲಾಗುತ್ತಿದ್ದು ಅದನ್ನು ...

ಅಮರ್ಥ್ಯಸೇನ್ ಕುರಿತ ಸಾಕ್ಷ್ಯಚಿತ್ರ ಮಾರ್ಚ್ 9ರಂದು ಬಿಡುಗಡೆ
ನೊಬೆಲ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಮರ್ಥ್ಯಸೇನ್ ಅವರ ಕುರಿತ ಸಾಕ್ಷ್ಯಚಿತ್ರ ಮಾರ್ಚ್ 9 ರಂದು ಕೋಲ್ಕತ್ತಾದಲ್ಲಿ ಬಿಡುಗಡೆ ಮಾಡುವಂತೆ ಸೆನ್ಸಾರ್ ಬೋರ್ಡ್ ಅನುಮತಿ ನೀಡಿದೆ ಎಂದು ನಿರ್ದೇಶಕಸುಮಾನ್ ಘೋಷ್ ತಿಳಿಸಿದ್ದಾರೆ.

ಬೆಂಗಳೂರಿನ ಕೆರೆ ಸಮಸ್ಯೆಗೆ ಕನ್ನಡಿಯಂತಿರುವ ಕಾಶ್ಮೀರದ ಸಾಕ್ಷ್ಯಚಿತ್ರ
ಸೇವಿಂಗ್ ದ ಸೇವಿಯರ್(ಸಂರಕ್ಷಕರನ್ನು ಉಳಿಸಿ) ಎಂಬ ಕಾಶ್ಮೀರದ 15 ವರ್ಷದ ಬಾಲಕನ ಬಗ್ಗೆ ನಿರ್ಮಿಸಿರುವ...

ವಿಧಾನ ಸೌಧಕ್ಕೆ 60 ವರ್ಷ: ಸಾರ್ವಜನಿಕ ವೀಕ್ಷಣೆಗೆ ಅವಕಾಶ
ವಿಧಾನಸೌಧದಲ್ಲಿ ಪ್ರಜಾಪ್ರಭುತ್ವ ಸರ್ಕಾರ ಆಡಳಿತ ನಡೆಸಲು ಆರಂಭವಾಗಿ ಆರು ದಶಕಗಳು ಕಳೆದಿವೆ. ಇದೀಗ ವಿಧಾನ...

ಸೂಫಿ ಮತ್ತು ಭಕ್ತಿ ಚಳುವಳಿಯ ಬಗ್ಗೆ ಸಾಕ್ಷ್ಯಚಿತ್ರ ನಿರ್ದೇಶಿಸಲಿರುವ ಬಾಂಗ್ಲಾದೇಶಿ ಕಾರ್ಯಕರ್ತ
ಜಾತ್ಯಾತೀತ ಮಾನವೀಯತೆ ಮತ್ತು ಧಾರ್ಮಿಕ ಸೌಹಾರ್ದದ ಬಗೆಗಿನ ಸಂದೇಶವನ್ನು ಕೊಂಡೊಯ್ಯಲು, ಬಾಂಗ್ಲಾ ದೇಶದ ಲೇಖಕ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ಶಾರೀಯರ್ ಕಬೀರ್

