ಸಾಕ್ಷ್ಯಾಧಾರ

ಬೆಳಗಾವಿ: ಅರೆಬೆತ್ತಲೆಗೊಳಿಸಿ ಹಲ್ಲೆ ಕುರಿತ ಮಹಿಳೆಯ ಆರೋಪಕ್ಕೆ ಸಾಕ್ಷ್ಯಾಧಾರಗಳಿಲ್ಲ; ಪೊಲೀಸರು
ಬೈಲಹೊಂಗಲ ತಾಲ್ಲೂಕಿನ ತಿಗಡಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಮಹಿಳೆಯನ್ನು ಎಳೆದಾಡಿ ಬಟ್ಟೆ ಹರಿದು, ಥಳಿಸಿದ ಆರೋಪ ಕುರಿತು ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ. ಹೀಗಾಗಿ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ಅವರು ಬುಧವಾರ ಹೇಳಿದರು.

ಗೌರಿಗೆ ಗುಂಡಿಟ್ಟಿದ್ದು ವಾಗ್ಮೋರೆ: ಎಫ್ಎಸ್ಎಲ್ ವರದಿಯಿಂದ ದೃಢ
ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ಗುಂಡಿಟ್ಟು ಹತ್ಯೆ ಮಾಡಿದ್ದು ಪರಶುರಾಮ್ ವಾಗ್ಮೋರೆಯೇ ಎಂಬುದನ್ನು ಎಫ್ಎಸ್ಎಲ್ ವರದಿ...

ಸಾಕ್ಷ್ಯಾಧಾರ ಕೊಡದಿದ್ದರೆ ಹಫೀಜ್ ಬಿಡುಗಡೆ ಮಾಡುತ್ತೇವೆ: ಲಾಹೋರ್ 'ಹೈ' ಎಚ್ಚರಿಕೆ
ಜಮಾತ್ ಉದ್ ದವಾ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಉಗ್ರವಾದಿ ಚಟುವಟಿಕೆಯಲ್ಲಿ ಭಾಗಿಯಾಗದ್ದಾನೆ ಎಂಬುದನ್ನು ಸಾಬೀತುಪಡಿಸುವ ಸಾಕ್ಷ್ಯಗಳನ್ನು ಹಾಜರುಪಡಿಸದೇ ಇದ್ದಲ್ಲಿ, ಆತನನ್ನು ಬಿಡುಗಡೆ ಮಾಡುತ್ತೇವೆಂದು ಲಾಹೋರ್ ಹೈಕೋರ್ಟ್...

ಉಗ್ರ ಹಫೀಜ್ ಸಯೀದ್ ವಿರುದ್ಧ ಸಾಕ್ಷ್ಯಾಧಾರ ಸಲ್ಲಿಕೆ ವಿಳಂಬವಾದರೆ, ಶೀಘ್ರ ಬಿಡುಗಡೆ ಸಾಧ್ಯತೆ!
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ನನ್ನು ರಕ್ಷಿಸಲು ಪಾಕಿಸ್ತಾನ ಸರ್ಕಾರ ಮುಂದಾಗಿದ್ದು ಅವನ ವಿರುದ್ಧ ಕೋರ್ಟ್...

ಲಾಸ್ ವೇಗಾಸ್ ಶೂಟೌಟ್'ನಲ್ಲಿ ಭಯೋತ್ಪಾದಕರ ಕೈವಾಡವಿಲ್ಲ: ಎಫ್'ಬಿಐ
ವಾರಗಳ ಹಿಂದಷ್ಟೇ ಲಾಸ್ ವೇಗಾಸ್ ನಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಭಯೋತ್ಪಾದಕರ ಕೈವಾಡ ಕುರಿತು ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಫೆಡರಲ್ ಬ್ಯೂರೋ ಆಫ್ ಇನ್'ವೆಸ್ಟಿಗೇಷನ್ (ಎಫ್'ಬಿಐ) ಬುಧವಾರ ಹೇಳಿದೆ...

ನೋಟು ನಿಷೇಧ ಕುರಿತು ಜೇಟ್ಲಿ ಹೇಳಿಕೆ: ಸಾಕ್ಷಿ ನೀಡುವಂತೆ ಕಾಂಗ್ರೆಸ್ ಆಗ್ರಹ
ನೋಟು ನಿಷೇಧ ಕ್ರಮದಿಂದ ಜಮ್ಮು- ಕಾಶ್ಮೀರದ ಪ್ರತ್ಯೇಕವಾದಿಗಳು ಹಾಗೂ ಮಾವೋವಾದಿಗಳಿಗೆ ಸರಬರಾಜಾಗುತ್ತಿದ್ದ ಹಣಕ್ಕೆ ಬ್ರೇಕ್ ಬಿದ್ದಿದ್ದು, ಹಣದ ಕೊರತೆಯಿಂದಾಗಿ ಪ್ರತ್ಯೇಕತಾವಾದಿಗಳು ಒದ್ದಾಡುವಂತಾಗಿದೆ ಎಂಬ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರ...

ಪ್ರತ್ಯೇಕತಾವಾದಿಗಳಿಗೆ ಪಾಕ್ ಆರ್ಥಿಕ ನೆರವು: ಸಾಕ್ಷ್ಯಾಧಾರ ಪತ್ತೆ ಮಾಡಿದ ಎನ್ಐಎ
ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸಲು ಪ್ರತ್ಯೇಕತಾವಾದಿಗಳಿಗೆ ಪಾಕಿಸ್ತಾನ ಆರ್ಥಿಕ ನೆರವು ನೀಡುತ್ತಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಾಳದ ಅಧಿಕಾರಿಗಳಿಗೆ ಬಲವಾದ ಸಾಕ್ಷ್ಯಾಧಾರಗಳು ಲಭ್ಯವಾಗಿರುವುದಾಗಿ...

ಕೇಜ್ರಿವಾಲ್ ವಿರುದ್ಧ ಮೂರನೇ ಬಾಂಬ್: ಸಾಕ್ಷ್ಯಾಧಾರ ಬಹಿರಂಗ ಪಡಿಸಿದ ಕಪಿಲ್ ಮಿಶ್ರಾ
ಹವಾಲ ದಂಧೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾಗಿಯಾಗಿದ್ದಾರೆಂದು ಗಂಭೀರವಾಗಿ ಆರೋಪ ಮಾಡಿದ್ದ ಕಪಿಲ್ ಮಿಶ್ರಾ ಅವರು ಈ ಕುರಿತ ಸಾಕ್ಷ್ಯಾಧಾರಗಳನ್ನು...

ನಟಿ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗಳನ್ನು ಕೊಯಿಮತ್ತೂರಿಗೆ ಕರೆದೊಯ್ದ ಅಧಿಕಾರಿಗಳು
ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರ ಪತ್ತಗಾಗಿ ಆರೋಪಿಗಳನ್ನು ಅಧಿಕಾರಿಗಳು ಕೊಯಿಮತ್ತೂರಿಗೆ ಕರೆದೊಯ್ದಿದ್ದಾರೆಂದು ಭಾನುವಾರ...

