ರಾಜ್ಯDharmasthala Case: ಸಾಕ್ಷ್ಯಾಧಾರಗಳ ಕೊರತೆ; 'ಷಡ್ಯಂತ್ರ' ಸೂತ್ರಧಾರರ ಕುರಿತು SIT ತನಿಖೆ!
ಹದಿಹರೆಯದ ಯುವತಿಯರು, ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಶವಗಳನ್ನು ನನ್ನಿಂದ ಹೂತು ಹಾಕಿಸಲಾಗಿತ್ತು ಎಂದು ಸುಳ್ಳು ಹೇಳಿಕೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ದೂರುದಾರ ಸಿಎನ್ ಚಿನ್ನಯ್ಯ ನ್ಯಾಯಾಲಯದ ಮುಂದೆ ಸತ್ಯ ಒಪ್ಪಿಕೊಂಡದ್ದು ಯಾಕೆ?