ರಾಜ್ಯಮುಸ್ಲಿಮರು ಒನ್ಸೈಡ್ ಮತ ನೀಡಿದ್ರು ಎಂದಿದ್ದೇನೆ, ನನ್ನ ಹೇಳಿಕೆಯಲ್ಲಿ ತಪ್ಪೇನಿದೆ: ಸಚಿವ ಜಮೀರ್ ಅಹ್ಮದ್
ಮುಸ್ಲಿಮರು ಒನ್ಸೈಡ್ ಮತ ನೀಡಿದ್ರು ಎಂದಿದ್ದೇನೆ. ಸಾಗರ್ ಖಂಡ್ರೆ 6 ಲಕ್ಷ ವೋಟ್ ಪಡೆದಿದ್ದಾರೆ. ಮುಸ್ಲಿಮರು 2 ಲಕ್ಷ ವೋಟ್ ನೀಡಿದ್ದಾರೆ. ಕೇವಲ 2 ಲಕ್ಷ ವೋಟ್ನಿಂದ ಗೆಲ್ಲಲು ಸಾಧ್ಯನಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಸಚಿವ ಜಮೀರ್ ಅಹ್ಮದ್ ಕೇಳಿದ್ದಾರೆ.