ಬಾಲಿವುಡ್ವಿಡಿಯೋ ಕಾಲ್ ನಲ್ಲಿ ನಗ್ನವಾಗಿ ಆಡಿಷನ್! ದಿಗ್ಬ್ರಮೆಗೊಂಡ ನಟಿ ಸಾಗರಿಕಾ ಮಾಡಿದ್ದೇನು?
ಬಾಲಿವುಡ್ ಪ್ರಸಿದ್ದ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರಗಳ ನಿರ್ಮಾಣ, ಪ್ರಸಾರ ಮಾಡಿದ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವುದು ಬಾಲಿವುಡ್ನಲ್ಲಿ ಸಂಚಲನ ಸೃಷ್ಟಿಸಿದೆ.