ಸಾಗರ್ ಆಸ್ಪತ್ರೆ

ಬೆಂಗಳೂರು: ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಸಾಗರ್ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ!
ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಕೆಎಸ್ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದ ಸಿಬ್ಬಂದಿ ಮೇಲೆ ರೋಗಿಯೊಬ್ಬರ ಪುತ್ರ ಹಲ್ಲೆ ನಡೆಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

9 ಲಕ್ಷ ರೂ. ಕೊಟ್ಟರಷ್ಟೇ ಮೃತದೇಹ ಕೊಡುತ್ತೇವೆ: ಆಸ್ಪತ್ರೆಯ ದುರ್ವರ್ತನೆ ವಿರುದ್ಧ ಆಕ್ರೋಶ
ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನುನೀಡಲು ಚಿಕಿತ್ಸಾ ವೆಚ್ಚ ರೂ.9 ಲಕ್ಷ ಪಾವತಿಸುವಂತೆ ನಗರದ ಖಾಸಗಿ ಆಸ್ಪತ್ರೆಯೊಂದು ಬೇಡಿಕೆ ಇಟ್ಟಿರುವ ಆರೋಪಗಳು ಕೇಳಿ ಬಂದಿದ್ದು, ಆಸ್ಪತ್ರೆಯ ದುರ್ವರ್ತನೆ ವಿರುದ್ಧ ಆಕ್ರೋಶಗಳು ವ್ಯಕ್ತವಾಗತೊಡಗಿವೆ.

ಬೆಂಗಳೂರು: ಪ್ರತಿಷ್ಠಿತ ಸಾಗರ್ ಆಸ್ಪತ್ರೆಯಲ್ಲಿ ಬೆಂಕಿ, ರೋಗಿಗಳು ಶಿಫ್ಟ್
ನಗರದ ಕುಮಾರಸ್ವಾಮಿ ಲೇಔಟ್ನ ಸಾಗರ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ

ಅನ್ನದಾನಯ್ಯ ಪುರಾಣಿಕ್ ಸ್ಥಿತಿ ಚಿಂತಾಜನಕ: ಸರ್ಕಾರ, ಕಸಾಪದಿಂದ ಕಡೆಗಣನೆ
ಹಿರಿಯ ಸಾಹಿತಿ ಅನ್ನದಾನಯ್ಯ ಪುರಾಣಿಕ್(87 ) ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಬನಶಂಕರಿಯ ಸಾಗರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಹಾರದ ವೃದ್ಧನಿಗೆ ಮಂಡ್ಯದವನ ಹೃದಯ
ಕೈಗಾರಿಕಾ ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡ ಮಂಡ್ಯ ಮೂಲದ ಯುವಕನೊಬ್ಬ ಹೃದಯ ಬಿಹಾರದ ಪಾಟ್ನಾ ಮೂಲದ ವೃದ್ಧನ ದೇಹದ ಹೃದಯ ಬಡಿತವಾಗಿದೆ...

