ಬಾಲಿವುಡ್ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಹೃದಯಾಘಾತ: ಸಲ್ಮಾನ್ ಖಾನ್ 'ಡ್ಯೂಪ್' ಸಾಗರ್ ಪಾಂಡೆ ನಿಧನ
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ಸಾಕಷ್ಟು ಸಿನಿಮಾಗಳಲ್ಲಿ ಡ್ಯೂಪ್ ಆಗಿ ಕಾಣಿಸಿಕೊಳ್ಳುತ್ತಿದ್ದ ಸಾಗರ್ ಪಾಂಡೆ ನಿಧನರಾಗಿದ್ದಾರೆ. ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ.