ರಾಜ್ಯಬೆಂಗಳೂರು: ಹೆಚ್ಚು ಸಾಗು ಕೇಳಿದ್ದು ಅಲ್ಲದೆ, ಹೋಟೆಲ್ ಮಾಲೀಕ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು!
ರೊಟ್ಟಿ ತಿನ್ನುವ ವೇಳೆ ಹೆಚ್ಚು ಸಾಗು ಕೇಳಿದ್ದೂ ಅಲ್ಲದೆ, ಹೋಟೆಲ್ ಸಿಬ್ಬಂದಿ ಹಾಗೂ ಮಾಲೀಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ವೈಟ್'ಫೀಲ್ಡ್'ನ ಇಮ್ಮಡಿಹಳ್ಳಿಯಲ್ಲಿ ನಡೆದಿದೆ.