ದೇಶವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಪಾಕ್ ಉಗ್ರನ ಆಡಿಯೋ ಕ್ಲಿಪ್ ಪ್ಲೇ ಮಾಡಿದ ಭಾರತ!
ವಾಣಿಜ್ಯ ನಗರಿ ಮುಂಬೈನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್ಎಸ್ಸಿ) ಎರಡು ದಿನಗಳ ಭಯೋತ್ಪಾದನಾ ವಿರೋಧಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಭಾರತವು ಪಾಕ್ ಮೂಲಕ ಉಗ್ರ ಸಾಜಿದ್ ಮಿರ್'ನ ಆಡಿಯೋ ಕ್ಲಿಪ್'ನ್ನು ಪ್ಲೇ ಮಾಡಿದೆ.