ಸಾತ್ವಿಕ್

ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಸೆಮಿಫೈನಲ್‌: ಸಾತ್ವಿಕ್-ಚಿರಾಗ್ ಜೊಡಿಗೆ ಸೋಲು; ಕಂಚು ಗೆದ್ದ ಭಾರತ!
ಕ್ರೀಡೆ

ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನಂ.1 ಡಬಲ್ಸ್ ಜೋಡಿಯಾದ ಸಾತ್ವಿಕ್‌ ಸಾಯಿರಾಜ್‌-ಚಿರಾಗ್‌ ಶೆಟ್ಟಿ ಕಂಚಿನ ಪದಕ ಗೆಲ್ಲುವುದರೊಂದಿಗೆ ತಮ್ಮ ಅಭಿಯಾನ ಮುಗಿಸಿದ್ದಾರೆ.

ಇಂಡೋನೇಷ್ಯಾ ಓಪನ್‌: ಸಿಂಧುಗೆ ಸೋಲು; ಸಾತ್ವಿಕ್-ಚಿರಾಗ್ ಜೋಡಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶ

ಪಿವಿ ಸಿಂಧು ಎರಡನೇ ಸುತ್ತಿನಲ್ಲಿ ವಿಶ್ವದ 8ನೇ ಶ್ರೇಯಾಂಕದ ಥೈಲ್ಯಾಂಡ್‌ನ ಪೋರ್ನ್‌ಪವೀ ಚೋಚುವಾಂಗ್‌ ವಿರುದ್ಧ ಸೋಲು ಅನುಭವಿಸಿದರು.

Paris Olympics 2024: ಇತಿಹಾಸ ಬರೆದ ಸಾತ್ವಿಕ್​- ಚಿರಾಗ್​, ಒಲಿಂಪಿಕ್ಸ್ ಕ್ವಾರ್ಟರ್ ​ಫೈನಲ್​ಗೇರಿದ ಭಾರತದ ಡಬಲ್ಸ್ ಜೋಡಿ!

ಭಾರತದ ಪುರುಷರ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಕ್ವಾರ್ಟರ್ ಫೈನಲ್ಸ್​​ ತಲುಪಿದ್ದಾರೆ.

ಕೊಳವೆ ಬಾವಿ ದುರಂತ: ಸಾವು ಗೆದ್ದ ಸಾತ್ವಿಕ್‌. HDK, CN ಮಂಜುನಾಥ್ ನಾಮಪತ್ರ ಸಲ್ಲಿಕೆ. ಅಮಿತ್ ಶಾ ಭೇಟಿ ಆಗಿಲ್ಲ! - ಈ ದಿನದ ಸುದ್ದಿ ಮುಖ್ಯಾಂಶಗಳು: 04-04-2024
ರಾಜ್ಯ

ಎರಡು ದಿನಗಳ ಹಿಂದಷ್ಟೇ ಕೊರೆದಿದ್ದ ಕೊಳವೆ ಬಾವಿಗೆ ಮಗ ಬಿದ್ದು, ಮತ್ತೆ ಬದುಕಿ ಬಂದಿದ್ದಾನೆ: ಸತೀಶ್ ಮುಜಗೊಂಡ

ತಮ್ಮ ಏಕೈಕ ಮಗು ಎರಡು ದಿನಗಳ ಹಿಂದಷ್ಟೇ ಕೊರೆದಿದ್ದ ಕೊಳವೆ ಬಾವಿಗೆ ಮಗ ಬಿದ್ದು, ಪವಾಡ ಸದೃಶ ರೀತಿಯಲ್ಲಿ ಮತ್ತೆ ಬದುಕಿ ಬಂದಿದ್ದಾನೆ ಎಂದು ಸತೀಶ್ ಮುಜಗೊಂಡ ಹರ್ಷ ವ್ಯಕ್ತಪಡಿಸಿದ್ದಾರೆ.