ಸಾತ್ವಿಕ್-ಚಿರಾಗ್

ಕಾಯುವಿಕೆ ಅಂತ್ಯ: ಚೀನಾ ಮಾಸ್ಟರ್ಸ್ ಪ್ರಶಸ್ತಿ ಗೆದ್ದ ಸಾತ್ವಿಕ್-ಚಿರಾಗ್!
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಮೊದಲ ಬಾರಿಗೆ ಚೀನಾ ಮಾಸ್ಟರ್ಸ್ ಸೂಪರ್ 750 ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದರು.

CWG-2022: ಟೇಬಲ್ ಟೆನ್ನೀಸ್ ನಲ್ಲಿ ಶರತ್ ಕಮಲ್, ಬ್ಯಾಡ್ಮಿಂಟನ್ ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಚಿನ್ನದ ಪದಕ!
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ಕೊನೆಯ ದಿನದಂದು ಭಾರತ ಮತ್ತೆ ಎರಡು ಚಿನ್ನದ ಪದಕಗಳನ್ನು ಗೆದ್ದಿದೆ.

