ವಿಶೇಷಕೊಳವೆ ಬಾವಿಗೆ ಬಿದ್ದಿದ್ದ ಸಾತ್ವಿಕ್ ಜೀವ ಉಳಿಸಿದ್ದು ಈ ನಾಲ್ಕು 'ನಿರ್ಣಾಯಕ ಅಂಶಗಳು': ವೈದ್ಯರ ಅಚ್ಚರಿಯ ವಿವರಣೆ
ಕೊಳವೆ ಬಾವಿಗೆ ಬಿದ್ದು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ಪವಾಡಸದೃಶ ರೀತಿಯಲ್ಲಿ ಬದುಕುಳಿದ 15 ತಿಂಗಳ ಮಗು ಸಾತ್ವಿಕ್ ಮುಜಗೊಂಡ ಜೀವ ಉಳಿಸಿದ್ದು 4 ವೈದ್ಯಕೀಯ ಅಂಶಗಳು ಎಂದು ವೈದ್ಯರು ಹೇಳಿದ್ದಾರೆ.