ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ-ಚಿರಾಗ್ ಶೆಟ್ಟಿ ಇತಿಹಾಸ ನಿರ್ಮಿಸಿದೆ.